Home ಸುದ್ದಿ ಅಖಿಲ ಭಾರತ ಕಾಮೇಡ್ ಕೆ ಪ್ರವೇಶ ಪರೀಕ್ಷೆಯಲ್ಲಿ 14ನೇ ರ‍್ಯಾಂಕ್ : ಹರ್ಷಿತಾ ಶಿಡುಗೊಂಡಿ ಇವರನ್ನು ಸನ್ಮಾನಿಸಲಾಯಿತು.
ಸುದ್ದಿ

ಅಖಿಲ ಭಾರತ ಕಾಮೇಡ್ ಕೆ ಪ್ರವೇಶ ಪರೀಕ್ಷೆಯಲ್ಲಿ 14ನೇ ರ‍್ಯಾಂಕ್ : ಹರ್ಷಿತಾ ಶಿಡುಗೊಂಡಿ ಇವರನ್ನು ಸನ್ಮಾನಿಸಲಾಯಿತು.

Share
Share

 

 

 

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: 2026 ಸಾಲಿನ ಕಾಮೇಡ್ ಕೆ ಪ್ರವೇಶ ಪರೀಕ್ಷೆಯಲ್ಲಿ 14ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ ಕುಮಾರಿ ಹರ್ಷಿತಾ ಶಿಡುಗೊಂಡಿ ಇವರನ್ನು ಶ್ರೀಮತಿ ನಾಗರತ್ನ ವಾಸ್ತು ತಜ್ಞರಾದ ಡಾ. ಮಂಜುನಾಥ ಬಸಣ್ಣ ನವರು  ಸನ್ಮಾನಿಸಿ ಗೌರವಿಸಿದರು.

 

ಗಂಗಾವತಿಯ ಕುಮಾರ ಐಲಿಯವರ ಅವರ ಮೊಮ್ಮಗಳಾದ ಕುಮಾರಿ ಹರ್ಷಿತಾ ಶಿವಗೊಂಡಿ ಮೂಲತಃ ಹೊಸಪೇಟೆಯ ನಿವಾಸಿಗಳಾದ ಹಾಗೂ ಪ್ರಸ್ತುತ ಜಮ್ಶೆಡ್ಪುರದಲ್ಲಿ ವಾಸವಾಗಿರುವ ಶ್ರೀಮತಿ ವೀಣಾ ಪ್ರಕಾಶ್ ಶಿಡುಗೊಂಡ ದಂಪತಿಗಳ ಪುತ್ರಿಯಾಗಿದ್ದಾರೆ.

 

ಸನ್ಮಾನ ಕಾರ್ಯಕ್ರಮದಲ್ಲಿ ಐಲಿ ಕುಟುಂಬಸ್ಥರು ಹಾಗೂ ಸಮಾಜದ ಬಂಧುಗಳು ಸಂತಸ ವ್ಯಕ್ತಪಡಿಸಿ, ಹರ್ಷಿತಾ ಅವರ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...