Home ಸುದ್ದಿ ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ಆತಂಕ ಪಡಬೇಡಿ ಸಾಕಷ್ಟು ದಾಸ್ತಾನು ಲಭ್ಯ: ತಹಶೀಲ್ದಾರ್ ಸುರೇಶ್ ವರ್ಮಾ
ಸುದ್ದಿ

ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ಆತಂಕ ಪಡಬೇಡಿ ಸಾಕಷ್ಟು ದಾಸ್ತಾನು ಲಭ್ಯ: ತಹಶೀಲ್ದಾರ್ ಸುರೇಶ್ ವರ್ಮಾ

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್ 05 (ಕರ್ನಾಟಕ ವಾರ್ತೆ): ರಾಯಚೂರು ತಾಲೂಕಿನಾದ್ಯಂತಹ ಪೆಟ್ರೋಲ್ ಬಂಕ್‌ಗಳಲ್ಲಿ ಹಾಗೂ ಗ್ಯಾಸ್ ಏಜೆನ್ಸಿಗಳಲ್ಲಿ ಸಾಕಷ್ಟು ಮಟ್ಟದ ದಾಸ್ತಾನು ಸೌಲಭ್ಯವಿದ್ದು, ಸಾರ್ವಜನಿಕರು, ಗ್ರಾಹಕರು, ವಾಹನ ಮಾಲೀಕರು ಯಾವುದೇ ರೀತಿಯಾಗಿ ಆತಂಕಪಡದAತೆ ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಅವರು ತಿಳಿಸಿದ್ದಾರೆ.

ಯಾರಾದರೂ ಪೆಟ್ರೋಲ್, ಡೀಸೆಲ್ ಬಂಕ್ ಅಥವಾ ಗ್ಯಾಸ ಏಜೇನ್ಸಿ ಮಾಲಿಕರು ಅಥವಾ ವಿತರಕರು ಎಲ್.ಪಿ.ಜಿ ಗ್ಯಾಸ್, ಪೆಟ್ರೋಲ್ ಅಥವಾ ಡೀಸೆಲ್ಗಳನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದಲ್ಲಿ ಏಜೇನ್ಸಿ ಮಾಲಿಕರು ಅಥವಾ ವಿತರಕರ ವಿರುದ್ದ ಶಿಸ್ತು ಕ್ರಮ ಕೈಗೊಂಡು ಮಾರಾಟ ಪರವಾನಗಿಯನ್ನು ರದ್ದು ಮಾಡಲಾಗುವುದು.

ಪೆಟ್ರೋಲ್ ಬಂಕ್ ಅಥವಾ ಗ್ಯಾಸ್ ಏಜೇನ್ಸಿ ಮಾಲಿಕರು/ವಿತರಕರು ನೋ ಸ್ಟಾಕ್ ಎಂದು ಬಿತ್ತಿ ಪತ್ರವನ್ನು ಅಂಟಿಸಬಾರುದು. ಮುಂಜಾಗ್ರತವಾಗಿ ದಾಸ್ತಾನು ಸಂಗ್ರಹಣೆಯನ್ನು ಪರಿಗಣಿಸಿ ಎಲ್.ಪಿ.ಜಿ ಗ್ಯಾಸ್/ ಪೆಟ್ರೋಲ್, ಡೀಸೆಲ್ ಖರೀದಿ ಮಾಡಿ ಸಾರ್ವಜನೀಕರಿಗೆ ಮಾರಾಟ ಮಾಡುವುದು.

ಪೆಟ್ರೋಲ್ ಅಥವಾ ಡೀಸೆಲ್ ನಲ್ಲಿ ಯಾವುದೇ ರೀತಿ ಅಭಾವ ಇರುವುದಿಲ್ಲ. ಯಾವುದೇ ರೀತಿಯಾಗಿ ಕೃತಕವಾಗಿ ಅಭಾವ ಸೃಷ್ಟಿಸುವ ಸಾಮಾಜಿಕ ಜಾಲತಾಣದಲ್ಲಿ ಬರುವಂತಹ ಸಂದೇಶಗಳಿಗೆ ಕಿವಿಕೊಡದೇ ನಿಶ್ಚಿಂತೆಯಾಗಿ ಇರಬೇಕೆಂದು ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ ಅವರು

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...