Home ಸುದ್ದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಪ್ರೊ. ಎಂ. ನಾಗರಾಜ್‌ಗೆ ಅಭಿನಂದನೆ.
ಸುದ್ದಿ

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ಪ್ರೊ. ಎಂ. ನಾಗರಾಜ್‌ಗೆ ಅಭಿನಂದನೆ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ ನೂತನ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಪ್ರೊ. ಎಂ. ನಾಗರಾಜ್ ಅವರಿಗೆ

ಮಾಜಿ ಸಂಸದರಾದ ಕೆ. ವಿರೂಪಾಕ್ಷಪ್ಪನವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಸಂತಸದ ಸಂದರ್ಭದಲ್ಲಿ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲ್ ಅವರು ಉಪಸ್ಥಿತರಿದ್ದರು.

ಈ ವಿಶೇಷ ಕ್ಷಣದಲ್ಲಿ ಮಾಜಿ ಸಂಸದರಾದ . ಕೆ. ವಿರೂಪಾಕ್ಷಪ್ಪನವರು, ಪ್ರೊ. ಎಂ. ನಾಗರಾಜ್ ಅವರಿಗೆ ಹೂಗುಚ್ಛ ನೀಡಿ ಗೌರವಿಸಿ, ತಮ್ಮ ಹಾರ್ದಿಕ ಶುಭಾಶಯಗಳನ್ನು ಕೋರಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...