Home ಸುದ್ದಿ ಇಂದಿರಾ ಲಂಕೇಶ್ ನಿಧನ(ಪಿ. ಲಂಕೇಶ್ ಅವರ ಪತ್ನಿ) ಪಾರ್ಥಿವ ಶರೀರದ ದರ್ಶನ ಪಡೆದು ಸಾಂತ್ವನ ಹೇಳಿದ ಡಾ. ಯತೀಂದ್ರ ಸಿದ್ದರಾಮಯ.
ಸುದ್ದಿ

ಇಂದಿರಾ ಲಂಕೇಶ್ ನಿಧನ(ಪಿ. ಲಂಕೇಶ್ ಅವರ ಪತ್ನಿ) ಪಾರ್ಥಿವ ಶರೀರದ ದರ್ಶನ ಪಡೆದು ಸಾಂತ್ವನ ಹೇಳಿದ ಡಾ. ಯತೀಂದ್ರ ಸಿದ್ದರಾಮಯ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಬೆಂಗಳೂರು: ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಶ್ರೀಮತಿ ಇಂದಿರಾ ಲಂಕೇಶ್ ಅವರು ಇಂದು ನಿಧನರಾಗಿದ್ದಾರೆ.

ಅವರ ನಿಧನದ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದಿರಾ ಲಂಕೇಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಬಳಿಕ ಲಂಕೇಶ್ ಅವರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ, ತೀವ್ರ ಕಣ್ಣೀರು ಮತ್ತು ದುಃಖದಲ್ಲಿದ್ದ ಅವರಿಗೆ ಸಾಂತ್ವನ ತಿಳಿಸಿದರು.

ಇದೇ ವೇಳೆ ಸಚಿವರು, ಅಗಲಿದ ಇಂದಿರಾ ಲಂಕೇಶ್ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...