Home ಸುದ್ದಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಪತಾಕೆ: ಡಾ. ರಾಜಪ್ಪ ದಳವಾಯಿ ನಿರ್ದೇಶನದ ‘ಹರಿಶ್ಚಂದ್ರ’ ಚಿತ್ರಕ್ಕೆ ಜಾಗತಿಕ ಪ್ರಶಸ್ತಿ.
ಸುದ್ದಿ

ಅಂತರರಾಷ್ಟ್ರೀಯ ಮಟ್ಟದಲ್ಲಿ ಕನ್ನಡದ ಕೀರ್ತಿ ಪತಾಕೆ: ಡಾ. ರಾಜಪ್ಪ ದಳವಾಯಿ ನಿರ್ದೇಶನದ ‘ಹರಿಶ್ಚಂದ್ರ’ ಚಿತ್ರಕ್ಕೆ ಜಾಗತಿಕ ಪ್ರಶಸ್ತಿ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಬೆಂಗಳೂರು: ಪ್ರತಿಷ್ಠಿತ ‘ಟ್ರಾವಂಕೂರ್ ಇಂಟರ್ನ್ಯಾಷನಲ್ ಫಿಲ್ಮ್ ಅವಾರ್ಡ್ಸ್’ನಲ್ಲಿ ಅತ್ಯುತ್ತಮ ಸಾಮಾಜಿಕ ಸಂದೇಶ ಚಿತ್ರ ಗೌರವ ಮುಡಿಗೇರಿಸಿಕೊಂಡ ಹೆಮ್ಮೆಯ ಕನ್ನಡಿಗ

ಜೂನ್ 28, 2026 ರಂದು ನಡೆದ ಚಲನಚಿತ್ರೋತ್ಸವದಲ್ಲಿ ಡಾ. ರಾಜಪ್ಪ ದಳವಾಯಿ ಅವರ ನಿರ್ದೇಶನದ ‘ಹರಿಶ್ಚಂದ್ರ’ ಚಿತ್ರಕ್ಕೆ “ಅತ್ಯುತ್ತಮ ಸಾಮಾಜಿಕ ಸಂದೇಶ ಚಿತ್ರ” (Best Social Message Film) ಪ್ರಶಸ್ತಿ ಲಭಿಸಿದೆ.

ಸಾಂಸ್ಕೃತಿಕ ಆಯಾಮಗಳಾದ ಕನ್ನಡ ಪ್ರಾಧ್ಯಾಪಕರು, ಕಥೆಗಾರರು, ತೀಕ್ಷ್ಣ ವಿಮರ್ಶಕರು, ಸಿನಿಮಾ ಹಾಗೂ ಜಾಗೃತಿ  ಗೀತೆಗಳ ಬರಹಗಾರರು, ಹಿರಿಯ ರಂಗಭೂಮಿ ಕಲಾವಿದರು/ನಿರ್ದೇಶಕರು ಮತ್ತು ಚಿತ್ರಕಥೆ ಹಾಡು ಕಲೆ ಸಾಹಿತ್ಯ ಎಲ್ಲರಂಗದಲ್ಲಿ ವಿಶಿಷ್ಟ ವ್ಯಕ್ತಿತ್ವವವುಳ್ಳ ಭಾವಜೀವಿ.

ಲಕ್ಷಾಂತರ  ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಕನ್ನಡ ಸಾಹಿತ್ಯ ಲೋಕಕ್ಕೆ ಅಮೂಲ್ಯ ಕೊಡುಗೆಯಾಗಿ ನೀಡಿದ್ದಾರೆ. ಜೊತೆಗೆ ಅವರ ಶಿಷ್ಯ ಬಳಗ ಈಗಾಗಲೇ ಸಿನಿಮಾ ರಂಗದಲ್ಲಿ  ಗುರುತಿಸಿಕೊಂಡಿದ್ದಾರೆ.ಅವರ ಗುರುತರ ಜವಾಬ್ದಾರಿಯನ್ನು ಶ್ಲಾಘಿಸಲಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...