Home ಸುದ್ದಿ ಲಿಂಗೇರಿ, ಸೈದಾಪೂರ ರೈಲು ನಿಲ್ದಾಣ: ಅಪರಿಚಿತ ವ್ಯಕ್ತಿ ರೈಲುಗಾಡಿಗೆ ಅಡ್ಡ ಸಿಕ್ಕಿ ಮೃತ
ಸುದ್ದಿ

ಲಿಂಗೇರಿ, ಸೈದಾಪೂರ ರೈಲು ನಿಲ್ದಾಣ: ಅಪರಿಚಿತ ವ್ಯಕ್ತಿ ರೈಲುಗಾಡಿಗೆ ಅಡ್ಡ ಸಿಕ್ಕಿ ಮೃತ

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್ 02 (ಕರ್ನಾಟಕ ವಾರ್ತೆ): ಲಿಂಗೇರಿ ಮತ್ತು ಸೈದಾಪೂರ ರೈಲು ನಿಲ್ದಾಣಗಳ ಮದ್ಯೆ ರೈಲ್ವೇ ಕೀ.ಮೀ ನಂ 614/17-18 ಡೌನ್ ಲೈನ್ ರೈಲುಹಳಿಯಲ್ಲಿ ಮೇ.31ರ ಬೆಳಿಗ್ಗೆ 09.40ಗಂಟೆಯ ಸಮಯದಲ್ಲಿ ಸುಮಾರು 35 ವರ್ಷದ ಅಪರಿಚಿತ ವ್ಯಕ್ತಿ ರೈಲು ಅಳಿ ದಾಟುತ್ತಿರುವಾಗ  ಚಲಿಸುವ ರೈಲುಗಾಡಿಗೆ ಅಡ್ಡ ಸಿಕ್ಕಿ ಆಕಸ್ಮಿಕವಾಗಿ ಮೃತಪಟ್ಟಿದ್ದು, ಈ ಕುರಿತು ರಾಯಚೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ ನಂ: 26/2026 ಯು/ಎಸ್ 194 ಬಿಎನ್‌ಎಸ್‌ಎಸ್ ರಿತ್ಯಾ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಮೃತದೇಹ ದೊರೆತ ಘಟನಾ ಸ್ಥಳಗಳಲ್ಲಿ ಮೃತನ ವಾರಸುದಾರರು ಯಾರು ಪತ್ತೆಯಾಗಿರುವುದಿಲ್ಲ. ಆದ್ದರಿಂದ ಮೃತನ ವಾರುಸುದಾರ ಪತ್ತೆ ಹಾಗೂ ಪಿ.ಎಂ.ಇ. ಸಲುವಾಗಿ ಮೃತದೇಹವನ್ನು ಯಾದಗಿರಿ ಯಿಮ್ಸ್ ಆಸ್ಪತ್ರೆಯ ಶೀತಲ ಶವಗಾರದಲ್ಲಿ ಇಡಲಾಗಿದೆ.

ಮೃತ ವ್ಯಕ್ತಿಯ ಚಹರೆ: ಅಪರಿಚಿತ ಗಂಡಸ್ಸು ವಯಸ್ಸು ಸುಮಾರು 35 ವರ್ಷ, ಎತ್ತರ ಸುಮಾರು 5.2 ಅಡಿ, ಕಪ್ಪು ಮೈ ಬಣ್ಣ, ಉದ್ದ ಮುಖ, ಕಪ್ಪು ಕಣ್ಣುಗಳು, ತಲೆಯಲ್ಲಿ 2 ಇಂಚು ಕಪ್ಪು ಕೂದಲು, ಕಪ್ಪು ಗಡ್ಡ ಮತ್ತು ಮೀಸೆ ಹೋದಿರುತ್ತಾನೆ. ಮೃತದೇಹವು ಕೊಳೆತ ಸ್ಥತಿಯಲ್ಲಿ ದೊರೆತಿರುತ್ತದೆ. ಒಂದು ಕೇಸರಿ ಬಣ್ಣದ ಟೀ ಶರ್ಟ ಅದರ ಮೇಲೆ ಅನುಗ್ರಹ ಕ್ಷೇತ್ರ ಅಬ್ಬೆ ತುಮಕೂರು ವಿಶ್ವಗಂಗಾ ಗೆಳೆಯರ ಬಳಗ ಸೇವೆ ಶ್ರೀ ವಿಶ್ವರಾದ್ಯ ಇಂಜಿನಿಯರಿAಗ್ ಸಲೂಶನ್ಸ್ ಕಲಬುರಗಿ ಅಂತಾ ಬರೆದಿದೆ. ಒಂದು ಕಪ್ಪು ಬಣ್ಣದ ಜೀನ್ಸ ಪ್ಯಾಂಟ

ಒಂದು ಕಂದು ಬಣ್ಣದ ಚಡ್ಡಿ ಧರಿಸಲಾಗಿದೆ.

ಈ ಮೃತನ ವಾರಸುದಾರರು ಪತ್ತೆಯಾದಲ್ಲಿ ಅಥವಾ ಈ ಮೃತನ ಹೋಲಿಕೆಯ ಪುರುಷ ಕಾಣೆಯಾದ ಪ್ರಕರಣ ದಾಖಲಾಗಿದ್ದಲ್ಲಿ ರಾಯಚೂರು ರೈಲ್ವೇ ಪೊಲೀಸ್ ಠಾಣೆಯ ದೂರವಾಣಿಸ ಸಂಖ್ಯೆ: 08532- 231716 ಮೊಬೈಲ್ ಸಂಖ್ಯೆ: 9480802111 ಅಥವಾ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ: 080-22871291ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...