Home ಸುದ್ದಿ ಯುಜಿಡಿ ಮನೆ ಸಂಪರ್ಕ ಕಲ್ಪಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಸುದ್ದಿ

ಯುಜಿಡಿ ಮನೆ ಸಂಪರ್ಕ ಕಲ್ಪಿಸಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್.01 (ಕರ್ನಾಟಕ ವಾರ್ತೆ): ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ ಹಂತ 4ರಡಿ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬಗಳಿಗೆ ಉಚಿತ ಯುಜಿಡಿ ಮನೆ ಸಂಪರ್ಕ ಕಲ್ಪಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಆಸಕ್ತರು ಜಾತಿ ಪ್ರಮಾಣ ಪತ್ರ, ಆಸ್ತಿ ಮಾಲೀಕತ್ವ ದಾಖಲಾತಿ / ಖಾತೆ / ಪಹಣಿ / ನೋಂದಣಿ ದಾಖಲೆ, ಆಧಾರ್ ಕಾರ್ಡ್ ಪ್ರತಿ, ಸಲ್ಲಿಸಲಾದ ದಾಖಲೆಗಳು ನಿಜವಾಗಿದ್ದು, ತಪ್ಪು ಮಾಹಿತಿ ನೀಡಿಲ್ಲ ಎಂಬುದಾಗಿ ನೋಟರಿ ಅಫಿಡೆವಿಟ್‌ದೊಂದಿಗೆ ಜೂನ್ 15ರೊಳಗಾಗಿ ಪಾಲಿಕೆಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಭೀಮಾಶಂಕರ ಮೊಬೈಲ್ ಸಂ:8076165543 ಅಥವಾ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಜೈಪಾಲರೆಡ್ಡಿ ಮೊಬೈಲ್ ಸಂ: 7989813605ಗೆ ಸಂಪರ್ಕ ಮಾಡಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...