Home ಸುದ್ದಿ ಮನ್ಸಾಲಪೂರು ಗ್ರಾಮದ ನಿವಾಸಿ ಶಾರದಮ್ಮ ಕಾಣೆ: ಪತ್ತೆಗೆ ಪೊಲೀಸರ ಮನವಿ
ಸುದ್ದಿ

ಮನ್ಸಾಲಪೂರು ಗ್ರಾಮದ ನಿವಾಸಿ ಶಾರದಮ್ಮ ಕಾಣೆ: ಪತ್ತೆಗೆ ಪೊಲೀಸರ ಮನವಿ

Share
Share

 

ಮರ್ಚಡ್ ಡೇಸ್ ಸುದ್ದಿ.

ರಾಯಚೂರು ಜೂನ್ 05 (ಕರ್ನಾಟಕ ವಾರ್ತೆ): ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯ : ಮನ್ಸಾಲಪೂರು ಗ್ರಾಮದ ನಿವಾಸಿಯಾದ ಕುಮಾರಿ ಶಾರದಮ್ಮ ತಂದೆ ಬಸವರಾಜ (35) ಎಂಬ ಮಹಿಳೆಯು ಮೇ.23ರ ರಾತ್ರಿ 07.40 ತಮ್ಮ ಮನೆಯಿಂದ ಹೊರಗಡೆ ಲ್ಯಾಟ್ರೀನ್‌ಗೆ ಹೋಗಿ ಬರುತ್ತೇನೆ ಎಂದು ಹೋದವಳು ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದು, ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ-92/2026 ಕಲಂರಡಿ ಮಹಿಳೆ ಕಾಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಕಾಣೆಯಾದ ಕುರಿತು ಸಂಬAದಿಕರ ಇರುವ ಊರುಗಳಿಗೆ ಹಾಗೂ ಆಕೆಯ ಗೆಳೆಯತಿರಿಗೆ ಪೋನ್ ಮಾಡಿ ವಿಚಾರಿಸಿದಾಗ್ಯೂ ಎಲ್ಲಿಯು ಸಿಗದೇ, ವಾಪಾಸು ಮನೆಗೆ ಬಾರದೇ ಕಾಣೆಯಾಗಿದ್ದಾಳೆ.

ಕಾಣೆಯಾದ ಮಹಿಳೆ ಚಹರಾ ಪಟ್ಟಿ: ವಯಸ್ಸು 35 ವರ್ಷ, ಉದ್ಯೋಗ ಕೂಲಿ ಕೆಲಸ, ಅಂದಾಜು 4.4 ಅಡಿ ಎತ್ತರ, ಗೋದಿ ಮೈ ಬಣ್ಣ, ಗುಂಡನೇಯ ಮುಖ, ಕಪ್ಪುಕೂದಲು, ಕೆಂಪ್ಪು ಬಣ್ಣದ ಟಾಪು ಮತ್ತು ಕಪ್ಪು

ಬಣ್ಣಧ ವೇಲ್, ಪ್ಯಾಂಟ್ ಧರಿಸಿರುತ್ತಾಳೆ. ಕನ್ನಡ. ತೆಲುಗು, ಹಿಂದಿ ಭಾಷೆ ಮಾತಾನಾಡುತ್ತಾಳೆ.

ಈ ಮಹಿಳೆಯ ಪತ್ತೆಯಾದಲ್ಲಿ ಅಥವಾ ಮಾಹಿತಿ ಸಿಕ್ಕಲಿ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ: 08532-235308, ಪಿಎಸ್‌ಐ ಮೊಬೈಲ್ ಸಂಖ್ಯೆ: 9480803850ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಠಾಣೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...