Home ಸುದ್ದಿ ಕೇಂದ್ರ ವಿತ್ತ ಸಚಿವೆ ನಿರ್ಮಲ  ಸೀತಾರಾಮನ್ ಜೂನ್ 04 ರಂದು ರಾಯಚೂರು ಜಿಲ್ಲಾ ಪ್ರವಾಸ
ಸುದ್ದಿ

ಕೇಂದ್ರ ವಿತ್ತ ಸಚಿವೆ ನಿರ್ಮಲ  ಸೀತಾರಾಮನ್ ಜೂನ್ 04 ರಂದು ರಾಯಚೂರು ಜಿಲ್ಲಾ ಪ್ರವಾಸ

Share
oplus_1048578
Share
oplus_1048578

 

 

 

 

oplus_1048576
oplus_1048576

ಮರ್ಚೆಡ್ ಡೇಸ್ ಸುದ್ದಿ.
ರಾಯಚೂರು ಜೂನ್ 05 (ಕರ್ನಾಟಕ ವಾರ್ತೆ): ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಜೂನ್ 04 ರಂದು ರಾಯಚೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಅಂದು ಬೆಳಿಗ್ಗೆ 11:15ಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬಡೆಪಲ್ಲಿ ಗ್ರಾಮದಿಂದ ನಿರ್ಗಮಿಸಿ, ಮಧ್ಯಾಹ್ನ 12 ಗಂಟೆಗೆ ರಾಯಚೂರಿನ ಶಕ್ತಿನಗರಕ್ಕೆಪ ಆಗಮಿಸಿ ಶಕ್ತಿ ನಗರದ ಆರ್.ಟಿ.ಪಿ.ಎಸ್. ಅತಿಥಿ ಗೃಹದಲ್ಲಿ ರಾಯಚೂರು ಮತ್ತು ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು.
ಮಧ್ಯಾಹ್ನ 1:30 ರಿಂದ 2:30ರವರೆಗೆ ಕಾಯ್ದಿರಿಸಲಾಗಿದೆ.
ಮಧ್ಯಾಹ್ನ 2:30ಗಂಟೆಗೆ ಶಕ್ತಿನಗರದ ಆರ್.ಟಿ.ಪಿ.ಎಸ್ ಅತಿಥಿ ಗೃಹದಿಂದ ನಿರ್ಗಮಿಸಿ, ರಾಯಚೂರಿನ ನೂತನ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಭಾರತ ವನ ಪ್ಲಾಂಟೇಷನ್ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಸಂಜೆ 4 ಗಂಟೆಗೆ ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯಿಂದ ವಿಜಯನಗರ ಜಿಲ್ಲೆಯ ಹೊಸಪೇಟೆ ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...