Home ಸುದ್ದಿ ಕನ್ನಡ ಪರ ಹೋರಾಟಗಾರದ ವಾಟಾಳ್ ನಾಗರಾಜ್ ಅವರನ್ನು ಭೇಟಿಯಾದ ಡಾ. ಯತೀಂದ್ರ ಸಿದ್ದರಾಮಯ್ಯ.
ಸುದ್ದಿ

ಕನ್ನಡ ಪರ ಹೋರಾಟಗಾರದ ವಾಟಾಳ್ ನಾಗರಾಜ್ ಅವರನ್ನು ಭೇಟಿಯಾದ ಡಾ. ಯತೀಂದ್ರ ಸಿದ್ದರಾಮಯ್ಯ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಬೆಂಗಳೂರು: ಕನ್ನಡ ನಾಡು-ನುಡಿಯ ರಕ್ಷಣೆಗಾಗಿ ದಶಕಗಳಿಂದ ನಿರಂತರ ಹೋರಾಟ ನಡೆಸುತ್ತಿರುವ ಹಿರಿಯ ಹೋರಾಟಗಾರ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆತ್ಮೀಯ ಗೆಳೆಯ  ವಾಟಾಳ್ ನಾಗರಾಜ್. ಅವರನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ‘ಕಾವೇರಿ’ ನಿವಾಸದಲ್ಲಿ ಭೇಟಿಯಾದರು.

ಈ ಭೇಟಿಯ ವೇಳೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ವಾಟಾಳ್ ನಾಗರಾಜ್ ಅವರ ಆಶೀರ್ವಾದವನ್ನು ಪಡೆದುಕೊಂಡರು. ನಂತರ ಇಬ್ಬರೂ ನಾಯಕರು ಕೆಲಹೊತ್ತು ಕುಶಲೋಪರಿ ಮತ್ತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ನಾಡಿನ ಪ್ರಸ್ತುತ ವಿದ್ಯಮಾನಗಳ ಕುರಿತು ಚರ್ಚಿಸಿ,

ಅವರಿಂದ ಮಾರ್ಗದರ್ಶನವನ್ನು ಸಹ ಪಡೆದರು ಎಂದು

ತಿಳಿದು ಬಂದಿದೆ.

Share
Related Articles
ಸುದ್ದಿ

13 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ: ನಾಳೆ (ನ.19) ವಿಶ್ವದಾದ್ಯಂತ ‘GTA 6’ ಗ್ರ್ಯಾಂಡ್ ಎಂಟ್ರಿ!

  ಮರ್ಚೆಡ್ ಡೇಸ್ ಸುದ್ದಿ:ಬೆಂಗಳೂರು / ನವದೆಹಲಿ. ಮಧ್ಯರಾತ್ರಿ 12 ಗಂಟೆಯಿಂದಲೇ ಭಾರತದಲ್ಲಿ ಲಭ್ಯ; ₹12,600...

ಸುದ್ದಿ

ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ಗಂಗಯ್ಯ ಪ್ರ. ದರ್ಜೆ ಕಾಲೇಜು ತಂಡಕ್ಕೆ ಪ್ರಥಮ ಸ್ಥಾನದ ಗೆಲುವು.

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.  ಗವಿಸಿದ್ದೇಶ್ವರ ಕಾಲೇಜಿಗೆ ದ್ವಿತೀಯ ಸ್ಥಾನ.ಅಂತರಕಾಲೇಜು ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿಗೆ ಶ್ರೀರಾಮನಗರದ ಜನತೆಯ...

ಸುದ್ದಿ

ಹಿಮಾಲಯದ ತಪ್ಪಲಿನಿಂದ ತುಂಗಭದ್ರಾ ತೀರಕ್ಕೆ ಮಾದಕ ನಶೆ! ಸಾಣಾಪುರದಲ್ಲಿ 16 ಲಕ್ಷದ ಚರಸ್ ವಶ, ಮೂವರು ಅಂದರ್.

        ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ. ಕೊಪ್ಪಳ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ...

ಸಂಪಾದಕೀಯಸುದ್ದಿ

ಮಕ್ಕಳ ಹಿತದ ಜೊತೆಗೆ ಬಿಸಿಯೂಟ ನೌಕರರ ಬದುಕೂ ಉಳಿಯಲಿ: ಏಕಾಏಕಿ ಕ್ಲಸ್ಟರ್ ಕಿಚನ್ ಬೇಡ, ಮೊದಲು ಪರೀಕ್ಷೆಯಾಗಲಿ…

ಮರ್ಚೆಡ್ ಡೇಸ್ | ಸಂಪಾದಕೀಯ. ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆ. ಸರ್ಕಾರಿ...