Home ಶಿಕ್ಷಣ ಹಿರೇ ಜಂತಕಲ್: ಶ್ರೀ ವಿನಾಯಕ ಶಾಲೆಯ ಮುದ್ದು ಮಕ್ಕಳಿಂದ ಪರಿಸರ ದಿನದ ಸಂಭ್ರಮ!
ಶಿಕ್ಷಣಸುದ್ದಿ

ಹಿರೇ ಜಂತಕಲ್: ಶ್ರೀ ವಿನಾಯಕ ಶಾಲೆಯ ಮುದ್ದು ಮಕ್ಕಳಿಂದ ಪರಿಸರ ದಿನದ ಸಂಭ್ರಮ!

Share
Share

 

ಮರ್ಚೇಡ್ ಡೇಸ್ ಸುದ್ದಿ.

ಗಂಗಾವತಿ: ‘ಶ್ರೀ ವಿನಾಯಕ ಕನ್ನಡ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ’ಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ವಿಶೇಷ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಪರಿಸರದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಿ, ಅವುಗಳನ್ನು ಪೋಷಿಸುವ ಕುರಿತು ಜಾಗೃತಿ ಮೂಡಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀನಿವಾಸ ನಾಯ್ಡು, ದೈಹಿಕ ಶಿಕ್ಷಕರಾದ ಉಜ್ಜನಗೌಡ, ಹಾಗೂ ಶಿಕ್ಷಕ ವೃಂದದವರಾದ ಚನ್ನಬಸವ, ರಾಮನಗೌಡ, ಸಂತೋಷ್ ಕುಮಾರ್, ಕುಮಾರಿ ಯಶೋದಾ ಅವರು ಭಾಗವಹಿಸಿ, ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ತಿಳಿವಳಿಕೆ ನೀಡಿದರು. ಶಾಲೆಯ ಎಲ್ಲ    ಶಿಕ್ಷಕ-ಶಿಕ್ಷಕಿಯರು ಮತ್ತು ಮುದ್ದು ಮಕ್ಕಳು

ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಪರಿಸರ ದಿನವನ್ನು ಆಚರಿಸಿದರು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...