Home ಸುದ್ದಿ ಆಯುಷ್ಮಾನ್ ಭಾರತ್ ಯೋಜನೆಯಡಿ ರಾಯಚೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಿರಿ.
ಸುದ್ದಿ

ಆಯುಷ್ಮಾನ್ ಭಾರತ್ ಯೋಜನೆಯಡಿ ರಾಯಚೂರಿನ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಚಿಕಿತ್ಸೆ ಪಡೆಯಿರಿ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು: ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಇತ್ತೀಚೆಗೆ ಸಾರ್ವಜನಿಕರಿಗೆ ನೀಡಿದ ಪ್ರಮುಖ ಸಂದೇಶದಂತೆ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ‘ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ’ ಯೋಜನೆಯಡಿ ಉಚಿತವಾಗಿ ಮತ್ತು ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯು ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಹೊರೆಯಿಲ್ಲದೆ ಅತ್ಯುತ್ತಮ ಆರೋಗ್ಯ ಸೇವೆಗಳನ್ನು ತಲುಪಿಸುವ ಗುರಿಯನ್ನು ಹೊಂದಿದೆ. ರಾಯಚೂರಿನಲ್ಲಿರುವ ಸಾರ್ವಜನಿಕರು ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆಯು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ಈ ಯೋಜನೆಯ ಚಿಕಿತ್ಸೆಗೆ ಸಂಬಂಧಿಸಿದಂತೆ ಆಸ್ಪತ್ರೆ  ಸಹಾಯಕ್ಕಾಗಿ ರಾಯಚೂರಿನ ಆರೋಗ್ಯ ಮಿತ್ರರ ಮರೆಪ್ಪ ರಾಯಚೂರು.  ಅವರನ್ನು ಸಂಪರ್ಕಿಸುವ ಸಂಖ್ಯೆ: 97433240441.

ಹಾಗೂ ನಿಮ್ಮ ನಿಮ್ಮ  ಜಿಲ್ಲಾ ಮತ್ತು ತಾಲೂಕು  ಕೇಂದ್ರಗಳಲ್ಲಿ ಆರೋಗ್ಯ ಮಿತ್ರರು  ಇರುತ್ತಾರೆ ಅವರನ್ನು  ಸಹ ಸಂಪರ್ಕಿಸಬದು.

ರಾಯಚೂರಿನ ಸಮಸ್ತ ಸಾರ್ವಜನಿಕರು ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ಮಾಡಿಸಿಕೊಳ್ಳುವ ಮೂಲಕ ಸರ್ಕಾರದ ಉಚಿತ ಆರೋಗ್ಯ ಸೇವೆಯ ಸೌಲಭ್ಯವನ್ನು ಪಡೆಯಬೇಕೆಂದು ವಿನಂತಿಸಿಕೊಳ್ಳುತ್ತೇವೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...