Home ಸುದ್ದಿ ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೆಶಕರಿಂದ ಫಲಾನುಭವಿಗಳ ಘಟಕ್ಕೆ ಭೇಟಿ.
ಸುದ್ದಿ

ಆರ್ಯ ವೈಶ್ಯ ನಿಗಮದ ವ್ಯವಸ್ಥಾಪಕ ನಿರ್ದೆಶಕರಿಂದ ಫಲಾನುಭವಿಗಳ ಘಟಕ್ಕೆ ಭೇಟಿ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ರಾಯಚೂರು ಜೂನ್ 17 (ಕರ್ನಾಟಕ ವಾರ್ತೆ): ಬೆಂಗಳೂರಿನ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೆಶಕರಾದ ದೀಪಾಶ್ರೀ ಕೆ. ಅವರು ಇತ್ತೀಚಿಗೆ ರಾಯಚೂರು ಜಿಲ್ಲೆಗೆ ಅಗಮಿಸಿ ಜಿಲ್ಲೆಯಲ್ಲಿ ನಿಗಮದಿಂದ ಸಾಲ ಸೌಲಭ್ಯ ಪಡೆದ ಫಲಾನುಭವಿಗಳ ಘಟಕಗಳನ್ನು ಪರಿಶೀಲನೆ ಮಾಡಿ, ಫಲಾನುಭವಿಗಳಿಗೆ ಪಡೆದ ಸಾಲವನ್ನು ಸದುಪಯೋಗಪಡಿಸಿಕೊಂಡು ನಿಯಮಿತವಾಗಿ ಸಾಲದ ಮರು ಪಾವತಿಯನ್ನು ಮಾಡುವಂತೆ ಸೂಚಿಸಿದರು.

ಇದೇ ಸಂದರ್ಭದಲ್ಲಿ ರಾಯಚೂರು ತಾಲೂಕು ಎಡಿಓ ಸುಧಾಕರ್, ರಮೇಶ ಸೇರಿದಂತೆ ಇತರರು ಇದ್ದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...