Home ಸುದ್ದಿ ಹಿರಿಯ ವಕೀಲರಾದ ಸೋಮನಾಥ ಪಟ್ಟಣಶೆಟ್ಟಿ ಅವರ ಹುಟ್ಟುಹಬ್ಬ ಆಚರಣೆ.
ಸುದ್ದಿ

ಹಿರಿಯ ವಕೀಲರಾದ ಸೋಮನಾಥ ಪಟ್ಟಣಶೆಟ್ಟಿ ಅವರ ಹುಟ್ಟುಹಬ್ಬ ಆಚರಣೆ.

Share
Share

ಗಂಗಾವತಿ ವಕೀಲರ ಸಂಘದ ವತಿಯಿಂದ

ಮರ್ಚೆಡ್ ಡೇಸ್ ಸುದ್ದಿ.

ಗಂಗಾವತಿ: ಜೂನ್-19 ಶುಕ್ರವಾರ ವಕೀಲರ ಸಂಘದ ಹಿರಿಯ ವಕೀಲರು, ರಾಜಕೀಯ ಮುಖಂಡರು ಹಾಗೂ ವೀರ ಕನ್ನಡಿಗ ಪ್ರಶಸ್ತಿ ಪುರಸ್ಕೃತರಾದ. ಸೋಮನಾಥ .ಎಸ್. ಪಟ್ಟಣಶೆಟ್ಟಿ  ರವರ 70ನೇ ವರ್ಷದ ಹುಟ್ಟುಹಬ್ಬವನ್ನು  ಎಸ್.ಎಸ್. ಪಟ್ಟಣಶೆಟ್ಟಿ ಅಭಿಮಾನಿ ವಕೀಲರ ಬಳಗ” ವತಿಯಿಂದ ನಗರದ ನ್ಯಾಯಾಲಯ ಆವರಣದಲ್ಲಿರುವ ನಾಗದೇವತೆಯ ನಾಗರಕಟ್ಟೆ ಹತ್ತಿರ ಆಚರಿಸಲಾಯಿತು.

ಸೋಮನಾಥ ಪಟ್ಟಣಶೆಟ್ಟಿಯವರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ, ರಾಜಕೀಯವಾಗಿ ಸಾಕಷ್ಟು ಸೇವೆಗಳನ್ನು ಸಲ್ಲಿಸುತ್ತಾ ಬಂದಿದ್ದು, ಯುವ ವಕೀಲರಿಗೆ ಮಾದರಿಯಾಗಿರುತ್ತಾರೆ. ಇಂತಹ ಹಿರಿಯ ವಕೀಲರ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಂಡಿರುವುದಕ್ಕೆ ವಕೀಲರ ಬಳಗ ತುಂಬಾ ಹರ್ಷ ವ್ಯಕ್ತಪಡಿಸಿತು.

ಸದರಿಯವರ ಹುಟ್ಟುಹಬ್ಬದ ಪ್ರಯುಕ್ತ ಎಲ್ಲಾ ವಕೀಲರಿಗೆ ಬಳಗದಿಂದ ಮತ್ತು ಸಿಬ್ಬಂದಿಯವರಿಗೆ ಪ್ರೀತಿಯ ಭೋಜನ ಕೂಟ ಹಮ್ಮಿಕೊಳ್ಳಲಾಗಿತ್ತು.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...