Home ಸುದ್ದಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ.
ಸುದ್ದಿ

ಕರ್ನಾಟಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ.

Share
Share

 

ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ(ಕರ್ನಾಟಕ ವಾರ್ತೆ).ಜೂ.25: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿ ಹೆಲಿಪ್ಯಾಡ್‌ಗೆ ಬಂದಿಳಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು.

ಈ ವೇಳೆ ಸಂಸದ ರಾಜಶೇಖರ ಹಿಟ್ನಾಳ್, ರಾಜ್ಯಸಭಾ ಸಂಸದ ಡಾ‌‌‌.ಸೈಯದ್ ನಾಸಿರ್ ಹುಸೇನ್, ಶಾಸಕರಾದ ಹೆಚ್.ಕೆ.ಪಾಟೀಲ್,ಶಿವರಾಜ ತಂಗಡಿ,‌ ಕೆ.ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ, ಜಿ.ಎನ್‌‌.ಗಣೇಶ್,ಮಾಜಿ ಸಚಿವ ಅಮರೇಗೌಡ ಪಾಟೀಲ್ ಬೈಯಾಪುರ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಪಿ.ಎಸ್. ಹರ್ಷ, ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಜಿ.ಪಂ. ಸಿಇಓ ರ್ವಣೀತ್ ನೇಗಿ ಸೇರಿದಂತೆ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share
Related Articles
ಅಂಕಣಸುದ್ದಿ

ಒಂದೇ ಒಂದು ಗುಂಡು ಹಾರಿಸದೆ ಮಾಯಾನಗರಿ ಮುಂಬೈ ಆಳಿದ ‘ಸುಲ್ತಾನ್’!

ಬಡತನದ ಕೂಲಿಯಿಂದ ಬಾಲಿವುಡ್ ಬೆರಗಾಗುವಂತೆ ಬೆಳೆದ 'ಹಾಜಿ ಮಸ್ತಾನ್' ಎಂಬ ಬ್ರಾಂಡ್ ಡಾನ್‌ನದ ರೋಚಕ ಕಥೆ...

ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...