Home ಸುದ್ದಿ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ಅವರಿಗೆ ಸ್ವಾಗತ.
ಸುದ್ದಿ

ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ ರೆಡ್ಡಿ ಅವರಿಗೆ ಸ್ವಾಗತ.

Share
Share

ಮರ್ಚೆಡ್ ಡೇಸ್ ಸುದ್ದಿ.

ಕೊಪ್ಪಳ .ಜೂ.25: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿನ ಹೆಲಿಪ್ಯಾಡ್‌ಗೆ ಬಂದಿಳಿದ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್‌ರೆಡ್ಡಿ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು. ಎ.ರೇವಂತ್ ರೆಡ್ಡಿ ಅವರೊಂದಿಗೆ ನೀರಾವರಿ ಇಲಾಖೆ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ಸಹ ಆಗಮಿಸಿದ್ದಾರೆ. ಈ ವೇಳೆ ಶಾಸಕ ಬಸವರಾಜ ರಾಯರೆಡ್ಡಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share
Related Articles
ಅಂಕಣಸುದ್ದಿ

ಜನರ ಜೀವ ಉಳಿಸಲು ಜಾಗತಿಕ ಔಷಧಿ ದೈತ್ಯರ ಎದರು ಸೆಟೆದು ನಿಂತ ಧೀರ ಅಧಿಕಾರಿ ಐಎಎಸ್ ಅಧಿಕಾರಿ ಪಿ.ಎಚ್. ಕುರಿಯನ್.

ಮರ್ಚೆಡ್ ಡೇಸ್ | ವಿಶೇಷ ಲೇಖನ: ಅಧಿಕಾರವೆಂದರೆ ಜನರ ಸೇವೆ ಎಂಬುದನ್ನು ಜಗತ್ತಿಗೆ ತೋರಿಸಿದ ಅಪರೂಪದ...

ಸುದ್ದಿ

ಡ್ರೋನ್ ಕಣ್ಣಲ್ಲಿ ಸೆರೆಯಾಯ್ತು ದೇವಿರಮ್ಮ ಬೆಟ್ಟದ ಅದ್ಭುತ ವೈಭವ: ಜನಸಾಗರದ ನಡುವೆ ರಕ್ಷಣಾ ಪಡೆಯ ಶ್ಲಾಘನೀಯ ಸೇವ.

ಮರ್ಚೆಡ್ ಡೇಸ್ ಸುದ್ದಿ|ಚಿಕ್ಕಮಂಗಳೂರು. ಚಿಕ್ಕಮಗಳೂರು :ತಾಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರುವ ಸುಪ್ರಸಿದ್ಧ ದೇವಿರಮ್ಮ ಬೆಟ್ಟದಲ್ಲಿ ಭಕ್ತಿಭಾವದ ಪರಾಕಾಷ್ಠೆ...

ಸುದ್ದಿ

ಆಕಾಶದಲ್ಲೇ ಬೆಳಕಿನ ಮಹಾಸಂಗ್ರಾಮ! ಶತಮಾನಗಳ ಸಂಪ್ರದಾಯಕ್ಕೆ ಸಾಕ್ಷಿಯಾದ ಕೇರಳದ ತ್ರಿಶೂರ್ ಪೂರಂನ ‘ವೆಡಿಕ್ಕೆಟ್ಟು’ ವೈಭವ.

  ಮರ್ಚೆಡ್ ಡೇಸ್ ಸುದ್ದಿ| ವಿಶೇಷ ವರದಿ ಭಕ್ತಿ, ಸಂಪ್ರದಾಯ ಮತ್ತು ಪಟಾಕಿಗಳ ಅಬ್ಬರದ ಅಪರೂಪದ...

ಸುದ್ದಿ

ಹಾಲುಮತದ ಪುಣ್ಯಕಾಶಿ ಹುಲಜಂತಿಯಲ್ಲಿ ಕಲಿಯುಗದ ಪವಾಡ: ಮಾಳಿಂಗರಾಯನ ಶಿಖರಕ್ಕೆ ಶಿವ-ಪಾರ್ವತಿಯರಿಂದ ರೇಷ್ಮೆ ಮುಂಡಾಸು ಸೇವೆ.

ಮರ್ಚೆಡ್ ಡೇಸ್ ಸುದ್ದಿ|ಹುಲಿಜಂತಿ. ಹುಲಿಜಂತಿ:ಹಾಲುಮತದ ಶ್ರದ್ಧಾ ಕೇಂದ್ರ ಹುಲಜಂತಿ ಕ್ಷೇತ ಸಮಸ್ತ ಹಾಲುಮತ ಸಂಸ್ಕೃತಿಯ ಆರಾಧ್ಯ...