Home ಸುದ್ದಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಉದ್ಘಾಟನಾ ಸಮಾರಂಭ.
ಸುದ್ದಿ

ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಉದ್ಘಾಟನಾ ಸಮಾರಂಭ.

Share
Share

 

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ:ಹೊಸಳ್ಳಿ ರಸ್ತೆಯ ವಿವೇಕಭಾರತಿ ಶಾಲೆಯಲ್ಲಿ ಜುಲೈ 26 ರ ಭಾನುವಾರದಂದು ಸಾರ್ವಜನಿಕರಿಗಾಗಿ ಉಚಿತ ಕಣ್ಣಿನ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಅತ್ಯಂತ ಅದ್ದೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಈ ಮಹತ್ವದ ಕಾರ್ಯಕ್ರಮಕ್ಕೆ ಮಾಜಿ ಶಾಸಕರಾದ ಮಾನ್ಯ ಪರಣ್ಣ ಮುನುವಳ್ಳಿಯವರು, ಮಾನ್ಯ ಡಿವೈಎಸ್ಪಿಯವರು, ನಗರಸಭೆ ಪೌರಾಯುಕ್ತರು, ಬಿಇಒ ರವರು, ಎಪಿಎಂಸಿ ಅಧ್ಯಕ್ಷರು ಹಾಗೂ ಡಾಕ್ಟರ್ ಶಿವಕುಮಾರ್ ಮಾಲಿಪಾಟೀಲ್ ರವರು ಸೇರಿದಂತೆ ಅನೇಕ ಗಣ್ಯರು ಹಾಗೂ ಮಹನೀಯರು ಮುಖ್ಯ ಅತಿಗಳಾಗಿ ಭಾಗವಹಿಸಲಿದ್ದಾರೆ.

ಸದಾ ಕಾಲ ಸಲಹೆ, ಸಹಕಾರ ನೀಡಿ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸಿ ಬೆಳೆಸಿದ ತಾವೆಲ್ಲರೂ ಈ ಉಚಿತ ಕಣ್ಣಿನ ತಪಾಸಣಾ ಶಿಬಿರಕ್ಕೆ ತಪ್ಪದೆ ಆಗಮಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಬಸವರಾಜ ಮ್ಯಾಗಳಮನಿ ಅವರು ಕಳಕಳಿಯಿಂದ ವಿನಂತಿಸಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...