Home ಸುದ್ದಿ ಹಿರಿಯ ಪತ್ರಕರ್ತ ವಿಶ್ವನಾಥ ಬೆಳಗಲ್ ಮಠ ಅವರ ತಾಯಿ ಗೌರಮ್ಮ ವಿಧಿವಶ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ.
ಸುದ್ದಿ

ಹಿರಿಯ ಪತ್ರಕರ್ತ ವಿಶ್ವನಾಥ ಬೆಳಗಲ್ ಮಠ ಅವರ ತಾಯಿ ಗೌರಮ್ಮ ವಿಧಿವಶ: ಇಂದು ಮಧ್ಯಾಹ್ನ ಅಂತ್ಯಕ್ರಿಯೆ.

Share
Share
ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.

ಗಂಗಾವತಿ:ಹಿರಿಯ ಪತ್ರಕರ್ತ ವಿಶ್ವನಾಥ ಬೆಳಗಲ್ ಮಠ ಅವರ ತಾಯಿಯಾದ ಶ್ರೀಮತಿ ಗೌರಮ್ಮ ಸದಾನಂದಯ್ಯ ಬೆಳಗಲ್ ಮಠ (78) ಅವರು ಮಂಗಳವಾರ ಸಂಜೆ ನಿಧನರಾಗಿದ್ದಾರೆ.

ಮೃತರು ಗಂಗಾವತಿ ನಗರದ ಆನೆಗೊಂದಿ ರಸ್ತೆಯ ಸರೋಜಾ ನಗರ 3ನೇ ಕ್ರಾಸ್ (ರಾಘವೇಂದ್ರ ಪಬ್ಲಿಕ್ ಸ್ಕೂಲ್ ಎದುರು) ನಿವಾಸಿಯಾಗಿದ್ದರು. ಗೌರಮ್ಮ ಅವರ ನಿಧನಕ್ಕೆ ಜಂಗಮ ಕ್ಷೇಮಾಭಿವೃದ್ಧಿ ಸಂಘದ ಹಿರಿಯರು, ಪ್ರಮುಖ ಮುಖಂಡರು, ಪತ್ರಕರ್ತರು ಹಾಗೂ ಕುಟುಂಬದ ಆಪ್ತರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮೃತರ ಅಂತ್ಯಕ್ರಿಯೆಯು ಬುಧವಾರ ಮಧ್ಯಾಹ್ನ 1:00 ಗಂಟೆಗೆ ಗಂಗಾವತಿಯ ಹಿರೇಜಂತಕಲ್ ವೀರಶೈವ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

Share
Related Articles
ಸುದ್ದಿ

13 ವರ್ಷಗಳ ಸುದೀರ್ಘ ಕಾಯುವಿಕೆಗೆ ತೆರೆ: ನಾಳೆ (ನ.19) ವಿಶ್ವದಾದ್ಯಂತ ‘GTA 6’ ಗ್ರ್ಯಾಂಡ್ ಎಂಟ್ರಿ!

  ಮರ್ಚೆಡ್ ಡೇಸ್ ಸುದ್ದಿ:ಬೆಂಗಳೂರು / ನವದೆಹಲಿ. ಮಧ್ಯರಾತ್ರಿ 12 ಗಂಟೆಯಿಂದಲೇ ಭಾರತದಲ್ಲಿ ಲಭ್ಯ; ₹12,600...

ಸುದ್ದಿ

ಗಂಗಾವತಿಯ ಶ್ರೀ ಕೊಲ್ಲಿ ನಾಗೇಶ್ವರ ಗಂಗಯ್ಯ ಪ್ರ. ದರ್ಜೆ ಕಾಲೇಜು ತಂಡಕ್ಕೆ ಪ್ರಥಮ ಸ್ಥಾನದ ಗೆಲುವು.

ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ.  ಗವಿಸಿದ್ದೇಶ್ವರ ಕಾಲೇಜಿಗೆ ದ್ವಿತೀಯ ಸ್ಥಾನ.ಅಂತರಕಾಲೇಜು ವಾಲಿಬಾಲ್ ಪಂದ್ಯಾವಳಿಯ ಯಶಸ್ಸಿಗೆ ಶ್ರೀರಾಮನಗರದ ಜನತೆಯ...

ಸುದ್ದಿ

ಹಿಮಾಲಯದ ತಪ್ಪಲಿನಿಂದ ತುಂಗಭದ್ರಾ ತೀರಕ್ಕೆ ಮಾದಕ ನಶೆ! ಸಾಣಾಪುರದಲ್ಲಿ 16 ಲಕ್ಷದ ಚರಸ್ ವಶ, ಮೂವರು ಅಂದರ್.

        ಮರ್ಚೆಡ್ ಡೇಸ್ ಸುದ್ದಿ|ಕೊಪ್ಪಳ. ಕೊಪ್ಪಳ ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ...

ಸಂಪಾದಕೀಯಸುದ್ದಿ

ಮಕ್ಕಳ ಹಿತದ ಜೊತೆಗೆ ಬಿಸಿಯೂಟ ನೌಕರರ ಬದುಕೂ ಉಳಿಯಲಿ: ಏಕಾಏಕಿ ಕ್ಲಸ್ಟರ್ ಕಿಚನ್ ಬೇಡ, ಮೊದಲು ಪರೀಕ್ಷೆಯಾಗಲಿ…

ಮರ್ಚೆಡ್ ಡೇಸ್ | ಸಂಪಾದಕೀಯ. ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವುದು ಸರ್ಕಾರದ ಸಾಮಾಜಿಕ ಹೊಣೆಗಾರಿಕೆ. ಸರ್ಕಾರಿ...