Home ಸುದ್ದಿ ಒಂದೆಡೆ ‘ಪ್ರೇಮದ ಊರಲಿ’.. ಮತ್ತೊಂದೆಡೆ ಸರ್ಕಾರದ ವಿರುದ್ಧ ‘ಗುಂಡಿಯ ಊರಲಿ’ ಸಿನಿಮಾ ಸ್ಟೈಲ್ ಪಾಲಿಟಿಕ್ಸ್!
ಸುದ್ದಿ

ಒಂದೆಡೆ ‘ಪ್ರೇಮದ ಊರಲಿ’.. ಮತ್ತೊಂದೆಡೆ ಸರ್ಕಾರದ ವಿರುದ್ಧ ‘ಗುಂಡಿಯ ಊರಲಿ’ ಸಿನಿಮಾ ಸ್ಟೈಲ್ ಪಾಲಿಟಿಕ್ಸ್!

Share
Share
ಮರ್ಚೇಡ್ ಡೇಸ್ ಸುದ್ದಿ|ಬೆಂಗಳೂರು.

ಬೆಂಗಳೂರು:ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿರುವ ‘ಪ್ರೇಮದ ಊರಲಿ’ ಚಿತ್ರದ ಟೈಟಲ್ ಅನ್ನೇ ಬಳಸಿಕೊಂಡು, ಬೆಂಗಳೂರಿನ ಗುಂಡಿ ಬಿದ್ದ ರಸ್ತೆಗಳ ವಿಚಾರವಾಗಿ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವ್ಯಂಗ್ಯದ ಪೋಸ್ಟರ್ ಬಿಡುಗಡೆ ಮಾಡಿದೆ.

ಶಿವಕುಮಾರ್ ಎಂಟರ್‌ಟೈನ್‌ಮೆಂಟ್ಸ್” ನಿರ್ಮಾಣ ಹಾಗೂ ಕೃಷ್ಣ ಬೈರೇಗೌಡ ಸೇರಿದಂತೆ ಕಾಂಗ್ರೆಸ್ ನಾಯಕರನ್ನು ಗುಂಡಿಗಳ ಮುಂದೆ ನಿಲ್ಲಿಸಿ ಕಾರ್ಟೂನ್ ಮಾದರಿಯಲ್ಲಿ ಚಿತ್ರಿಸಿರುವ ವಿಶಿಷ್ಟ ಪೋಸ್ಟರ್‌ಗಳನ್ನು ಬಿಜೆಪಿ ಸಿದ್ಧಪಡಿಸಿದೆ.

ಕೇವಲ ಪೋಸ್ಟರ್‌ಗೆ ಸೀಮಿತವಾಗದೆ, ಬೆಂಗಳೂರಿನ ರಸ್ತೆಗಳ ದುಸ್ಥಿತಿಯನ್ನು ಅಣಕಿಸುವಂತೆ ವಿಶೇಷ ಹಾಡನ್ನು ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಆಡಳಿತಾರೂಢ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.

ಸಿನಿಮೀಯ ಶೈಲಿಯ ಈ ವಿಭಿನ್ನ ಅಣಕು ಅಭಿಯಾನ ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್‌ನಲ್ಲಿದ್ದು, ಜನಸಾಮಾನ್ಯರಲ್ಲೂ ಭರ್ಜರಿ ಮನರಂಜನೆ ಮತ್ತು ಚರ್ಚೆಗೆ ಕಾರಣವಾಗಿದೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...