Home ಸುದ್ದಿ ಹೇರೂರಿನಲ್ಲಿ ನವರಾತ್ರಿ ಸಂಭ್ರಮ: 10 ದಿನಗಳ ಕಾಲ ಶ್ರೀದೇವಿಯ ಪುರಾಣ ಪ್ರವಚನ.
ಸುದ್ದಿ

ಹೇರೂರಿನಲ್ಲಿ ನವರಾತ್ರಿ ಸಂಭ್ರಮ: 10 ದಿನಗಳ ಕಾಲ ಶ್ರೀದೇವಿಯ ಪುರಾಣ ಪ್ರವಚನ.

Share
Share

ಮರ್ಚೇಡ್ ಡೇಸ್ ಸುದ್ದಿ|ಗಂಗಾವತಿ.

ಹೇರೂರು:ಶರನ್ನವರಾತ್ರಿಯ ಮಂಗಳಕರ ದಿನಗಳನ್ನು ಪುರಸ್ಕರಿಸಿ ಹೇರೂರಿನ ಹಿರೇಮಠದಲ್ಲಿ 10 ದಿನಗಳ ಕಾಲ ಶ್ರೀದೇವಿಯ ಪುರಾಣ ಪ್ರವಚನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಅಕ್ಟೋಬರ್ 11 ರಿಂದ ಪ್ರಾರಂಭವಾಗಲಿರುವ ಈ ಕಾರ್ಯಕ್ರಮವು ಅಕ್ಟೋಬರ್ 21 ರವರೆಗೆ ನಡೆಯಲಿದೆ.

ಪೂಜ್ಯ ಸ್ವಾಮೀಜಿಗಳ ಸಮ್ಮುಖದಲ್ಲಿ ಜರುಗುವ ಈ ಪುರಾಣ ಮಹೋತ್ಸವಕ್ಕೆ ಗ್ರಾಮದ ಹಾಗೂ ಸುತ್ತಮುತ್ತಲಿನ ಭಕ್ತ ಸಮೂಹಕ್ಕೆ ಹಾರ್ದಿಕ ಸ್ವಾಗತ ಕೋರಲಾಗಿದೆ. ದಸರಾ ಸೇವಾ ಸಮಿತಿ ಮತ್ತು ವೀರಶೈವ ಸೇವಾ ಸಮಾಜದ ಮುಖಂಡರಾದ ವೀರಯ್ಯ ಸ್ವಾಮಿ ಹಿರೇಮಠ ಮತ್ತು ಪ್ರಮುಖರು ಕಾರ್ಯಕ್ರಮದ ಯಶಸ್ಸಿಗೆ ಭರದ ಸಿದ್ಧತೆ ನಡೆಸುತ್ತಿದ್ದಾರೆ.

Share
Related Articles
ಸುದ್ದಿ

ಕವಿತೆ ವಾಚಕರೇ ಪ್ರೇಕ್ಷಕರು, ಪ್ರೇಕ್ಷಕರೇ ವಾಚಕರು: ಸಾಹಿತ್ಯ ಸಮ್ಮೇಳನಗಳಲ್ಲಿ ಕಳೆಗುಂದುತ್ತಿದೆಯೇ( ಸಾರ್ವಜನಿಕ) ಸಾಹಿತ್ಯದ ಆಸಕ್ತಿ?

  ಮರ್ಚೆಡ್ ಡೇಸ್ ಸುದ್ದಿ|ಕಾರಟಗಿ. ಕಾರಟಗಿ (ಕೊಪ್ಪಳ): ಕನ್ನಡ ನಾಡು-ನುಡಿ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂಭ್ರಮವಾಗಬೇಕಿದ್ದ...

ಸುದ್ದಿ

ಗಂಗಾವತಿಯ ಹಿರಿಯ ಉದ್ಯಮಿ ಬಸವರಾಜ ಅಮರಪ್ಪ ಅರಳಿ ನಿಧನ; ನಾಳೆ ಅಂತ್ಯಕ್ರಿಯೆ.

  ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. ಹೃದಯಾಘಾತದಿಂದ ಲಿಂಗೈಕ್ಯರಾದ ಸಾಹಿತಿ ನಾಗಭೂಷಣ ಅರಳಿ ಅವರ ಹಿರಿಯ ಸಹೋದರ;...

ಸುದ್ದಿ

ರಾಜ್ಯಮಟ್ಟದ ವ್ಯಂಗ್ಯಚಿತ್ರ ಪ್ರದರ್ಶನದಲ್ಲಿ ಕಿಷ್ಕಿಂಧವಾಣಿ ಕಿಬಾಣ ಕಾರ್ಟೂನ್‌ಗೆ ಮನ್ನಣೆ.

        ಮರ್ಚೆಡ್ ಡೇಸ್ ಸುದ್ದಿ|ಗಂಗಾವತಿ. *ನ.21ರಂದು ಬೆಂಗಳೂರಿನಲ್ಲಿ ಪ್ರದರ್ಶನ – ಕಾರ್ಟೂನಿಸ್ಟ್...

ಸುದ್ದಿ

ಜಿಟಿಎ 6′ ಕ್ರೇಜ್ ನಡುವೆ ಕನ್ನಡಿಗರದ್ದೇ ಹೊಸ ಹವಾ: ಈಗ ವೆಬ್‌ಸೈಟ್‌ನಲ್ಲೇ ಆಡಬಹುದು ನಮ್ಮ ‘ಜಿಟಿಎ ಬೆಂಗಳೂರು’ ಗೇಮ್.

    ಮರ್ಚೆಡ್ ಡೇಸ್|ವಿಶೇಷ ವರದಿ ಬೆಂಗಳೂರು. ಜಗತ್ತಿನ ಗೇಮಿಂಗ್ ಲೋಕಕ್ಕೆ ಇದೇ ತಿಂಗಳ ನವೆಂಬರ್...