ಮರ್ಚೇಡ್ ಡೇಸ್ ಸುದ್ದಿ. ಗಂಗಾವತಿ: ನಗರದ 28ನೇ ವಾರ್ಡ್‌ನ ಜನವಸತಿ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಮೊಬೈಲ್ ಟವರ್‌ನಿಂದ ಸ್ಥಳೀಯರಿಗೆ ಆರೋಗ್ಯ ಸಮಸ್ಯೆಗಳು ಹಾಗೂ ತೊಂದರೆ ಉಂಟಾಗುತ್ತವೆ, ಕೂಡಲೇ ಈ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ...
ಮರ್ಚೆಡ್ ಡೇಸ್ ಸುದ್ದಿ. ದೇವದುರ್ಗ: ತಾಲೂಕಿನ ಗಬ್ಬೂರು ಸುತ್ತಮುತ್ತಲಿನ ಗ್ರಾಮೀಣ ವಿದ್ಯಾರ್ಥಿಗಳು ನಿತ್ಯವೂ ಶಾಲಾ-ಕಾಲೇಜಿಗೆ ತೆರಳಲು ಬಸ್ ಸೌಲಭ್ಯವಿಲ್ಲದೆ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ಸಕಾಲಕ್ಕೆ ಬಸ್ ಸಿಗದೆ ಶೈಕ್ಷಣಿಕ ಭವಿಷ್ಯದ...
ಮರ್ಚೆಡ್ ಡೇಸ್ ಸುದ್ದಿ. ರಾಯಚೂರು: ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ವತಿಯಿಂದ 'ಸದೃಢ ದೇಹ–ಸ್ವಚ್ಛ ಸಮಾಜ–ಬಲಿಷ್ಠ ಪ್ರಜಾಪ್ರಭುತ್ವ'ಕ್ಕಾಗಿ ನಾಳೆ (ಜುಲೈ 09) ಬೆಳಿಗ್ಗೆ 07...
ಮರ್ಚೆಡ್ ಡೇಸ್ ಸುದ್ದಿ. ರಾಯಚೂರು: 2026-27ನೇ ಸಾಲಿನ ಮುಂಗಾರು ಹಂಗಾಮಿನ ಡಿಜಿಟಲ್ ಬೆಳೆ ಸಮೀಕ್ಷೆ ಕಾರ್ಯಕ್ಕೆ ರಾಯಚೂರು ಜಿಲ್ಲೆಯಾದ್ಯಂತ ಚಾಲನೆ ದೊರೆತಿದ್ದು, ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರವನ್ನು ದಾಖಲಿಸಲು...
ಮರ್ಚೆಡ್ ಡೇಸ್ ಸುದ್ದಿ. ರಾಯಚೂರು:ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜುಲೈ 10ರಂದು ರಾಯಚೂರು ಜಿಲ್ಲೆಯಲ್ಲಿ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂಬಂಧ ಅವರ...
ಮರ್ಚೇಡ್ ಡೇಸ್ ಸುದ್ದಿ. ರಾಯಚೂರು: ಭವಿಷ್ಯದಲ್ಲಿ ಹೆಣ್ಣುಮಕ್ಕಳನ್ನು ಮಾರಕ ಗರ್ಭಕಂಠದ ಕ್ಯಾನ್ಸರ್‌ನಿಂದ ರಕ್ಷಿಸುವ ನಿಟ್ಟಿನಲ್ಲಿ ಹ್ಯೂಮನ್ ಪ್ಯಾಪಿಲೋಮ ವೈರಸ್ (ಎಚ್‌ಪಿವಿ) ಲಸಿಕೆಯು ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ...
ಮರ್ಚೆಡ್ ಡೇಸ್ ಸುದ್ದಿ. ಗಂಗಾವತಿ: ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಸಂಪರ್ಕ ರಸ್ತೆಯೇ ಇಲ್ಲದ ಕೃಷಿ ಭೂಮಿಯಲ್ಲಿ ನಿಯಮಬಾಹಿರವಾಗಿ ಬೃಹತ್ ರೆಸಾರ್ಟ್ ನಿರ್ಮಾಣ ಮಾಡಲಾಗಿದ್ದು, ಹಂಪಿ ಅಭಿವೃದ್ಧಿ ಪ್ರಾಧಿಕಾರ ಮತ್ತು ಸ್ಥಳೀಯ...
ಮರ್ಚೆಡ್ ಡೇಸ್ ಸುದ್ದಿ. ಕೊಪ್ಪಳ: ಶಿಕ್ಷಣದಿಂದ ವಂಚಿತರಾದ ಹಾಗೂ ಹತ್ತನೇ ತರಗತಿಯಲ್ಲಿ ಅನುತ್ತೀರ್ಣರಾದ ಬಾಲಕಿಯರು ಮತ್ತು ಮಹಿಳೆಯರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ‘ಪ್ರಥಮ ಎಜುಕೇಶನ್ ಫೌಂಡೇಶನ್’ ಮುಂದಾಗಿದೆ. ನಗರದ ಬಿಜೆಪಿ...
Excepteur sint occaecat cupidatat non proident